ಪ್ರೀತಿ ಪುಸ್ತಕ
ನೀವು ಪುಸ್ತಕ ಪ್ರೀತಿಸುತ್ತೀರಾ? ಪುಸ್ತಕ ಮತ್ತು ಅದರ ಪ್ರೀತಿಯನ್ನು ಹಂಚುವ ಆಸೆ ಹೊತ್ತವರ ‘ಒನ್ ಸ್ಟಾಪ್ ಶಾಪ್‘ ಇದು. ಇತ್ತೀಚಿಗೆ ಪ್ರಕಟವಾದ, ಪುಸ್ತಕಗಳ ಪರಿಚಯ, ವಿಮರ್ಶೆ ಇಲ್ಲಿ ಸಿಗುವಂತೆ ಮಾಡುವುದು ನಮ್ಮ ಆಶಯ. ಇದು, ನಮ್ಮ ಪತ್ರಿಕೆಗಳಲ್ಲಿ ಬರುವ ಪುಸ್ತಕ ಪರಿಚಯ-ವಿಮರ್ಶೆ ಯ ಡೈಜೆಸ್ಟ್ ಸಹ. ನೀವು ಓದಿದ, ಮೆಚ್ಚಿದ, ಎಲ್ಲರೂ ಓದಲೇಬೇಕೆಂದು ನೀವು ಬಯಸುವ ಪುಸ್ತಕದ ಬಗ್ಗೆ ಬರೆಯಿರಿ. ನಿಮಗೆ ಸಿಗದ ಪುಸ್ತಕ ಎಲ್ಲಿ ಸಿಗಬಹುದು ಎಂಬ ಬಗ್ಗೆ ಪ್ರಶ್ನೆ ಕೇಳಿ. ನೀವು ಲೇಖಕರು ಅಥವಾ ಪ್ರಕಾಶಕರಾಗಿದ್ದರೆ ನಿಮ್ಮ ಪುಸ್ತಕಗಳ ಮಾಹಿತಿ ಕಳಿಸಿ. ಪುಸ್ತಕದ ಎಲ್ಲಾ ಮಗ್ಗುಲುಗಳನ್ನು ಮುಟ್ಟುವ ನಮ್ಮ ಆಶಯದಲ್ಲಿ ಕೈಜೋಡಿಸಿ
Subscribe to:
Post Comments (Atom)
No comments:
Post a Comment